ದುಷ್ಟಶಕ್ತಿಗಳು ಮನೆಯ ಒಳಗೆ ಪ್ರವೇಶ ಮಾಡದಿರಲು ಹೀಗೆ ಪೂಜೆ ಮಾಡಿ

Webdunia
ಶನಿವಾರ, 29 ಡಿಸೆಂಬರ್ 2018 (07:20 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ಎಲ್ಲರ ಮನೆಯಲ್ಲೂ ಹೊಸ್ತಿಲು ಇದ್ದೆ ಇರುತ್ತದೆ. ಈ ಹೊಸ್ತಿಲನ್ನು ದೇವರೆಂದು ಭಾವಿಸಿ ಹಿಂದಿನಿಂದಲೂ ಪೂಜಿಸುತ್ತಾ ಬಂದಿದ್ದೇವೆ. ಮನೆಯಲ್ಲಿ ಮುತ್ತೈದೆಯರು ಹೊಸ್ತಿಲನ್ನು ತೊಳೆದು ಅರಶಿನ, ಕುಂಕುಮ, ಹೂವಿಟ್ಟು ಪೂಜೆ ಮಾಡುತ್ತಾರೆ.


ಹೊಸ್ತಿಲ ಪೂಜೆ ಮಾಡುವಾಗ ಈ ಮಂತ್ರವನ್ನು ಪಠಿಸಿ-
ಹ್ರೀಂಕಾರ  ರೂಪಿಣೀ ದೇವಿ ವೀಣಾ ಪುಸ್ತಕಧಾರಿಣೀ|
ವೇದಮಾತರ್ನಮಸ್ತುಭ್ಯಂ ಮಾಂಗಲ್ಯಂ ದೇಹಿ ಮೇ ಸದಾ||
ಮಾಂಗಲ್ಯಾಭರಣೈರ್ಯುಕ್ತೇ  ಮಂಗಳೇ ಸರ್ವಮಂಗಳೇ |
ಗೃಹಲಕ್ಷ್ಮಿರ್ಧಾನ್ಯ ಲಕ್ಷ್ಮಿರ್ದ್ವಾರಲಕ್ಷ್ಮಿ ರ್ನಮೋsಸ್ತುತೇ ||


ಮನೆಯ ಹೊಸ್ತಿಲಿಗೆ ಕೆಟ್ಟದನ್ನು ತಡೆಯುವ ಶಕ್ತಿ ಇರುವುದರಿಂದ ಅದನ್ನು ಹೀಗೆ ಪೂಜೆ ಮಾಡಿದರೆ ದುಷ್ಟಶಕ್ತಿಗಳು ಒಳಗೆ ಪ್ರವೇಶ ಮಾಡುವುದಿಲ್ಲ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments