ಲಕ್ಷ್ಮೀದೇವಿಯ ಈ ವಿಗ್ರಹವನ್ನು ಪೂಜಿಸಿದರೆ ನಿಮಗೆ ಆರ್ಥಿಕ ಸಮಸ್ಯೆ ಎಂದೂ ಕಾಡುವುದಿಲ್ಲ

Webdunia
ಶುಕ್ರವಾರ, 20 ಡಿಸೆಂಬರ್ 2019 (06:15 IST)
ಬೆಂಗಳೂರು: ಲಕ್ಷ್ಮೀದೇವಿ ಸಂಪತ್ತಿಗೆ ಒಡತಿ. ಆದ್ದರಿಂದ ಲಕ್ಷ್ಮೀದೇವಿ ನೆಲೆಸಿರುವ ಮನೆಯಲ್ಲಿ ಸಂಪತ್ತು ತುಂಬಿ ತುಳುಕುತ್ತಿರುತ್ತದೆ. ಆದಕಾರಣ ಮನೆಯಲ್ಲಿ ಲಕ್ಷ್ಮೀದೇವಿಯ ಈ ವಿಗ್ರಹವನ್ನು ಪೂಜಿಸಿದರೆ ನಿಮಗೆ ಆರ್ಥಿಕ ಸಮಸ್ಯೆ ಎಂದೂ ಎದುರಾಗುವುದಿಲ್ಲ.



ಮನೆಯಲ್ಲಿ ಚಿನ್ನ ಅಥವಾ ಬೆಳ್ಳಿಯಿಂದ ಮಾಡಿದ ಲಕ್ಷ್ಮೀದೇವಿಯ ಮೂರ್ತಿ ಇರಬೇಕು. ಲಕ್ಷ್ಮೀದೇವಿಯು ಕಮಲದ ಹೂವಿನ ಮೇಲೆ ವಿರಾಜಮಾನವಾಗಿದ್ದು, ಮೂರ್ತಿಯ ಕೈಯಲ್ಲಿ ಧನ ಕಲಶ, ಕಮಲದ ಹೂ, ಶಂಖ ಮತ್ತು ಆಶೀರ್ವದದ ಮುದ್ರೆ ಇರಬೇಕು, ಹಾಗೇ ಕೈಯಲ್ಲಿ ದೊಡ್ಡ ಉಂಗುರ ಇರಬೇಕು.  ಅದರ ಜೊತೆಗೆ ಗಣಪತಿ ಮೂರ್ತಿ ಇದ್ದರೆ ಉತ್ತಮ. ಈ ಮೂರ್ತಿಗೆ ಪ್ರತಿದಿನ ಅರಶಿನ ಕುಂಕುಮ ಹಚ್ಚಿ ಹೂವಿಟ್ಟು ಪೂಜೆ ಮಾಡಬೇಕು. ಅಂತಹ ಮನೆಯಲ್ಲಿ ಲಕ್ಷ್ಮೀದೇವಿ ನೆಲೆಸುತ್ತಾಳೆ ಎಂದು ಪಂಡಿತರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments