ನೀವು ಅಂದುಕೊಂಡ ಕೆಲಸ ನಿರ್ವಿಘ್ನವಾಗಿ ನೆರವೇರಲು ಕನ್ನಡಿ ಮೇಲೆ ಹೀಗೆ ಬರೆದು ಹೋಗಿ

Webdunia
ಬುಧವಾರ, 6 ಮೇ 2020 (09:28 IST)
ಬೆಂಗಳೂರು : ನೀವು ಕೆಲಸಕ್ಕೆಂದು ಹೊರಗೆ ಹೋದಾಗ ಆ ಕೆಲಸದಲ್ಲಿ ಯಶಸ್ಸು ಕಾಣಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ನಿಮ್ಮ ಕೆಲಸದಲ್ಲಿ ಯಶಸ್ಸು ಕಾಣಬೇಕೆಂದರೆ ಕನ್ನಡಿ ಮೇಲೆ ಹೀಗೆ ಬರೆದು ಹೋಗಿ.


ಹೊರಗೆ ಹೋಗುವಾಗ ಆಕಳು ತುಪ್ಪಕ್ಕೆ ಗಂಧವನ್ನು ಬೆರೆಸಿ ಕನ್ನಡಿ ಮೇಲೆ ಸ್ವಸ್ತಿಕ್ ಚಿಹ್ನೆ ಬರೆದು ಗಂಧವನ್ನು ಹಣೆಗೆ ಇಟ್ಟುಕೊಂಡು ಹೋದರೆ ನೀವು ಅಂದುಕೊಂಡ ಕೆಲಸ ನಿರ್ವಿಘ್ನವಾಗಿ ನೆರವೇರುತ್ತದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ

ಭಯವಾದಾಗ ಹೇಳಬೇಕಾದ ಮಂತ್ರ ಯಾವುದು

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಎಲ್ಲಾ ರೀತಿಯ ಗ್ರಹ ದೋಷಗಳಿಗೆ ಈ ಮಂತ್ರ ಪರಿಹಾರ

ಮುಂದಿನ ಸುದ್ದಿ
Show comments