Select Your Language

Notifications

webdunia
webdunia
webdunia
webdunia

ದಾಂಪತ್ಯ ಜೀವನ ಆಯ್ಕೆಗೆ ಪೂರಕವಾಗುವ ಗ್ರಹ ಸ್ಥಿತಿ

ದಾಂಪತ್ಯ ಜೀವನ ಆಯ್ಕೆಗೆ ಪೂರಕವಾಗುವ ಗ್ರಹ ಸ್ಥಿತಿ
, ಶುಕ್ರವಾರ, 31 ಜನವರಿ 2014 (12:17 IST)
PR
ವಿವಾಹವೆಂಬ ಕಲ್ಪನೆಯು ಒಂದು ದೇಶದಿಂದ ಮತ್ತೊಂದು ದೇಶಕ್ಕೂ ಹಾಗು ಪೀಳಿಗೆಯಿಂದ ಪೀಳಿಗೆಗೂ ಬದಲಾಗುತ್ತಿರುತ್ತದೆ. ವಿವಾಹ ಸಂಬಂಧವು ಮನುಷ್ಯನ ವೈಯಕ್ತಿಕ ಬೆಳವಣಿಗೆ ಮತ್ತು ಆಧ್ಯಾತ್ಮಿಕ ಮಟ್ಟ ಪ್ರಮುಖವಾಗಿದೆ. ಇದು ಮಾನವನಿಗೆ ಕರ್ಮಗಳ ಮೂಲಕ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಪರಿಪೂರ್ಣತೆಯನ್ನು ನೀಡುತ್ತದೆ. ವಿವಾಹವು ಮೂರು ಘಟ್ಟಗಳಲ್ಲಿ ಅಭಿವೃದ್ದಿ ಹೊಂದಲು ಸಹಕಾರಿಯಾಗಿದೆ - 1. ಭೌತಿಕ ಬೆಳವಣಿಗೆ 2. ಬೌದ್ಧಿಕ ಬೆಳವಣಿಗೆ 3. ಮಾನಸಿಕ ಬೆಳವಣಿಗೆ. ಈ ಮೂರು ಆಧಾರದ ಮೇಲೆ ಗಂಡು ಮತ್ತು ಹೆಣ್ಣಿನ ಅವಶ್ಯಕತೆಗಳು ಏನು ಎಂಬುದನ್ನು ಅಭ್ಯಸಿಸಬಹುದು. ಇದರಿಂದ ಅವರುಗಳ ಸಂಬಂಧದಲ್ಲಿ ಸುಧಾರಣೆಯನ್ನು ಕಂಡುಕೊಳ್ಳಬಹುದು.

ಪುರುಷ ಕುಂಡಲಿಯಲ್ಲಿ ಕುಜ ಮತ್ತು ಶುಕ್ರ
ಪುರುಷ ಕುಂಡಲಿಯಲ್ಲಿ ಶುಕ್ರವು ಆತ ಯಾರಿಗೆ ಆಕರ್ಷಿತರಾಗುತ್ತಾನೆಂಬುದನ್ನು ತಿಳಿಸಿದರೆ, ಕುಜವು ಹೆಣ್ಣಿನ ಜೊತೆಗೆ ವರ್ತನೆಯನ್ನು ತಿಳಿಸುತ್ತದೆ.

Share this Story:

Follow Webdunia kannada