ಕುಂಭ ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!

Webdunia
ಸೋಮವಾರ, 21 ಜನವರಿ 2019 (08:53 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ಕುಂಭ ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.


ಈ ರಾಶಿಯವರು ಸ್ನೇಹ ಮಾಡಲು ಯೋಗ್ಯರು. ಇವರಿಗೆ ತಾಳ್ಮೆ ಜಾಸ್ತಿ. ಹಾಗೆಯೇ ಸ್ನೇಹ ಜೀವಿಗಳು ಮತ್ತು ಶಾಂತ ಸ್ವಭಾವದರಾಗಿರುತ್ತಾರೆ. ಹಾಗಿದ್ದರೂ ಸಂದರ್ಭಕ್ಕೆ ತಕ್ಕಂತೆ ಕೆಲವೊಮ್ಮೆ ಆಕ್ರಮಣಕಾರಿ ಸ್ವಭಾವವನ್ನೂ ಹೊರ ಹಾಕುತ್ತಾರೆ.

ಈ ರಾಶಿಯವರಿಗೆ 17, 40, 46, 61 ಮತ್ತು 76 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ಮುಂದಿನ ಸುದ್ದಿ
Show comments