ಮೇಷ ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!

Webdunia
ಬುಧವಾರ, 9 ಜನವರಿ 2019 (09:09 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ಮೇಷ ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.


ಮೇಷ ರಾಶಿಯವರಿಗೆ ಮಂಗಳ ಅಥವಾ ಕುಜ ಗ್ರಹನ ಪ್ರಭಾವ ಹೆಚ್ಚಿರುತ್ತದೆ. ಹೀಗಾಗಿ ಇವರು ಬಹುಮುಖಿಗಳು, ಉತ್ಸಾಹಿಗಳು, ಕೌತುಕ ಉಳ‍್ಳವರು, ಹಾಗೆಯೇ ಭಾವಜೀವಿಗಳಾಗಿರುತ್ತಾರೆ.

ಈ ರಾಶಿಯವರಿಗೆ 6, 18, 41, 77 ಮತ್ತು 83 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments