Webdunia - Bharat's app for daily news and videos

Install App

ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

Webdunia
ಶನಿವಾರ, 9 ಫೆಬ್ರವರಿ 2019 (08:53 IST)
ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಮ್ಮ ಭವಿಷ್ಯವೂ ನಿರ್ಧಾರವಾಗುತ್ತದೆ. ಇದೀಗ ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಈ ವರ್ಷದ ಭವಿಷ್ಯ ಹೇಗಿದೆ ಎಂದು ತಿಳಿಯುತ್ತಾ ಸಾಗೋಣ.


ಜನ್ಮ ದಿನಾಂಕ 4
ನಿಮ್ಮ ಜನ್ಮ ದಿನಾಂಕ 4 ಆಗಿದ್ದಲ್ಲಿ ನಿಮ್ಮ ಲವ್ ಲೈಫ್ ಈ ವರ್ಷ ಚೆನ್ನಾಗಿರುತ್ತದೆ. ಹೊಸ ಸಂಗಾತಿಯನ್ನು ಹುಡುಕುತ್ತಿರುವವರಿಗೆ, ಈಗಾಗಲೇ ಲವ್ ಮಾಡುತ್ತಿದ್ದು, ಪ್ರೇಮಿಯ ಒಪ್ಪಿಗೆಗಾಗಿ ಕಾಯುತ್ತಿದ್ದರೆ ಈ ವರ್ಷ ನೀವು ಅಂದುಕೊಳ್ಳುತ್ತಿರುವುದೆಲ್ಲವೂ ನಡೆಯುತ್ತದೆ.

ಆದರೆ ಕಳೆದ ವರ್ಷ ಸಂಬಂಧದ ವಿಚಾರದಲ್ಲಿ ನಡೆದ ಕಹಿ ಘಟನೆಗಳನ್ನು ಮರೆತು ಹೊಸ ಜೀವನ ಕಟ್ಟಿಕೊಳ್ಳಬೇಕು. ಅದರಲ್ಲೂ ಈ ವರ್ಷ ಜೂನ್ ಮತ್ತು ಜುಲೈ ತಿಂಗಳು ಈ ದಿನ ಹುಟ್ಟಿದ ಪ್ರೇಮಿಗಳಿಗೆ ಶುಭ ಸಮಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಜನೆಗಾಗಿ ಶ್ರೀ ವಾಣಿ ಶರಣಾಗತಿ ಸ್ತೋತ್ರಂ ಪಠಿಸಿ

ಚಂದ್ರಮೌಳೀಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆರೋಗ್ಯ ವೃದ್ಧಿಗಾಗಿ ಶ್ರೀ ದಿವಾಕರ ಪಂಚಕಂ ಸ್ತೋತ್ರ

ಶ್ರೀ ದಶರಥ ಕೃತ ಶನೈಶ್ಚರ ಸ್ತೋತ್ರಂ: ಇಂದು ಯಾವ ಸಮಯದಲ್ಲಿ ಪಠಿಸಿದರೆ ಶುಭ ಫಲ

ಶ್ರೀ ಭದ್ರಲಕ್ಷ್ಮೀ ಸ್ತವ ಸ್ತೋತ್ರ ಶುಕ್ರವಾರ ಪಠಿಸಿದರೆ ಏನು ಲಾಭ ನೋಡಿ

ಮುಂದಿನ ಸುದ್ದಿ
Show comments