ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

Webdunia
ಶುಕ್ರವಾರ, 15 ಫೆಬ್ರವರಿ 2019 (09:00 IST)
ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಮ್ಮ ಭವಿಷ್ಯವೂ ನಿರ್ಧಾರವಾಗುತ್ತದೆ. ಇದೀಗ ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಈ ವರ್ಷದ ಭವಿಷ್ಯ ಹೇಗಿದೆ ಎಂದು ತಿಳಿಯುತ್ತಾ ಸಾಗೋಣ.


ಜನ್ಮ ದಿನಾಂಕ 8
ನಿಮ್ಮ ಜನ್ಮ ದಿನಾಂಕ 8 ಆಗಿದ್ದಲ್ಲಿ ಈ ವರ್ಷ ಕುಟುಂಬ ಮತ್ತು ಕಳೆದು ಹೋದ ಸಂಬಂಧಗಳನ್ನು ಮರಳಿ ಪಡೆಯುವ ಬಗ್ಗೆ ನಿಮ್ಮ ಗಮನವಿರುತ್ತದೆ. ಇದುವರೆಗೆ ನಿಮ್ಮ ಕುಟುಂಬಕ್ಕಿಂತ ಕೆಲಸದಲ್ಲೇ ಹೆಚ್ಚು ಸಮಯ ಕಳೆಯುತ್ತಿರುತ್ತೀರಿ.

ಆದರೆ ಈ ವರ್ಷ ಕೆಲಸದಿಂದ ಬಿಡುವು ಪಡೆದು ಕೊಂಚ ಹೊತ್ತು ನಿಮ್ಮ ಪ್ರೀತಿ ಪಾತ್ರರ ಜತೆ ಸಮಯ ಕಳೆಯುವಿರಿ. ಈ ವರ್ಷ ಏಪ್ರಿಲ್ ಮತ್ತು ಸೆಪ್ಟೆಂಬರ್ ತಿಂಗಳು ನಿಮಗೆ ಅದೃಷ್ಟ ತಂದುಕೊಡಲಿದೆ. ಅಷ್ಟೇ ಅಲ್ಲ, ನೀವು ಅವಿವಾಹಿತರಾಗಿದ್ದರೆ, ಹೊಸ ಲವ್ ಲೈಫ್ ನ್ನೂ ಕಂಡುಕೊಳ್ಳುವಿರಿ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ಮುಂದಿನ ಸುದ್ದಿ
Show comments