Webdunia - Bharat's app for daily news and videos

Install App

ದಿನಕ್ಕೊಂದು ದಾನ: ಹೆಸರು ಬೇಳೆ ದಾನ ಮಾಡಿದರೆ ಏನು ಫಲ?

Webdunia
ಶುಕ್ರವಾರ, 19 ಏಪ್ರಿಲ್ 2019 (05:55 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಹೆಸರು ಬೇಳೆ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ಹೆಸರು ಬೇಳೆ:  ವಿದ್ಯಾಲಕ್ಷ್ಮೀ ಹೆಸರು ಕೇಳುತ್ತಿದ್ದಂತೆ ಎಲ್ಲರಿಗೂ ಸಂತೋಷವಾಗುತ್ತದೆ. ವಿದ್ಯೆ ಎಂದರೆ ಸರಸ್ವತಿ, ಲಕ್ಷ್ಮೀ ಎಂದರೆ ಶ್ರೀ ಮಹಾಲಕ್ಷ್ಮಿ ಎಂದು ಅರ್ಥ.

ಹೆಸರು ಬೇಳೆಯನ್ನು ದಾನ ಮಾಡಿದವರಿಗೂ, ತೆಗೆದುಕೊಂಡವರಿಗೂ ಸರಸ್ವತೀ ದೇವಿಯ
ಶಾಶ್ವತ ಅನುಗ್ರಹ ಸಿಗುತ್ತದೆ. ಹೆಸರು ಬೇಳೆ ದಾನದಿಂದ ಸುಖ, ಶಾಂತಿ, ನೆಮ್ಮದಿಯ ವಾತಾವರಣ ಇರುತ್ತದೆ. ಮನೆಯಲ್ಲಿ ಒಳಜಗಳಗಳು ನಿವಾರಣೆಯಾಗುತ್ತದೆ. ದೇವಿಗೆ ಹೆಸರು ಬೇಳೆ ತುಂಬಾ ಇಷ್ಟ. ಇದರಿಂದ ದೇವಿ ಪ್ರಸನ್ನಳಾಗುತ್ತಾಳೆ. ಮನೆಯಲ್ಲಿ ಎಲ್ಲರೂ ವಿದ್ಯಾವಂತರಾಗುತ್ತಾರೆ. ಗ್ಯಾಸ್ಟ್ರಿಕ್, ಗರ್ಭಕೋಶದ ಸಮಸ್ಯೆಗಳು ಕಡಿಮೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಗದೋಷವಿದ್ದರೆ ಈ ಸ್ತೋತ್ರವನ್ನು ಓದಿ

ಹನುಮಾನ್ ತಾಂಡವ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಚಂದ್ರಗ್ರಹಣ ಕಳೆದ ಬಳಿಕ ಯಾವ ದೇವರಿಗೆ ಪೂಜೆ ಸಲ್ಲಿಸಬೇಕು

ಚಿದಂಬರಾಷ್ಟಕಂ ಕನ್ನಡದಲ್ಲಿ ಓದಿ

ಭಾನುವಾರದ ಚಂದ್ರ ಗ್ರಹಣ ಯಾವೆಲ್ಲಾ ರಾಶಿಯವರ ಮೇಲೆ ಪ್ರಭಾವ ಬೀರಲಿದೆ

ಮುಂದಿನ ಸುದ್ದಿ
Show comments