ದಿನಕ್ಕೊಂದು ದಾನ: ಬಾಚಣಿಗೆ, ಕನ್ನಡಿ ದಾನ ಮಾಡಿದರೆ ಏನು ಫಲ?

Webdunia
ಗುರುವಾರ, 11 ಏಪ್ರಿಲ್ 2019 (07:46 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಬಾಚಣಿಗೆ ಮತ್ತು ಕನ್ನಡಿ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ಬಾಚಣಿಗೆ: ಬಾಚಣಿಗೆ ದಾನ ಮಾಡಿದರೆ ತಲೆಗೆ ಸಂಬಂಧಿಸಿದ ಖಾಯಿಲೆಗಳು, ಚಿಂತೆಗಳು ಕಡಿಮೆಯಾಗುತ್ತವೆ ಮತ್ತು ದಾನ ಮಾಡಿದವರು ರೂಪವತಿಯಾಗುತ್ತಾರೆ.

ಕನ್ನಡಿ: ಕನ್ನಡಿಯನ್ನು ದಾನ ಮಾಡುವುದರಿಂದ ಸಮಸ್ತ ವಾಸ್ತು ದೋಷ, ದೃಷ್ಟಿ ದೋಷ ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments