ದಿನಕ್ಕೊಂದು ದಾನ: ಅಕ್ಕಿ ಮತ್ತು ತೊಗರಿಬೇಳೆ ದಾನ ಮಾಡಿದರೆ ಏನು ಫಲ?

Webdunia
ಶುಕ್ರವಾರ, 12 ಏಪ್ರಿಲ್ 2019 (07:26 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಅಕ್ಕಿ ಮತ್ತು ತೊಗರಿಬೇಳೆ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ಅಕ್ಕಿ: ಯಾರು ಅಕ್ಕಿಯನ್ನು ದಾನ ಮಾಡುತ್ತಾರೋ ಅವರ ಮನಸ್ಸಿಗೆ ಸಂಬಂಧಪಟ್ಟಂತ ಸರ್ವ ರೋಗಗಳು, ಯೋಚನೆಗಳು ನಿವಾರಣೆಯಾಗುತ್ತವೆ. ಆರೋಗ್ಯ ವೃದ್ಧಿಯಾಗುತ್ತದೆ. ಮನೆಯಲ್ಲಿ ಕಲಹ ನಿವಾರಣೆಯಾಗುತ್ತದೆ.

ತೊಗರಿಬೇಳೆ: ತೊಗರಿ ಬೇಳೆ ದಾನ ಮಾಡುವುದರಿಂದ ಕುಜದೋಷ ನಿವಾರಣೆಯಾಗುತ್ತದೆ. ವಂಶಪಾರಂಪರ್ಯವಾಗಿ ಬಂದಿರುವ ಕುಜದೋಷಗಳು, ಸರ್ಪದೋಷಗಳು ನಿವಾರಣೆಯಾಗುತ್ತದೆ. ರಜಸ್ವಲಾ ದೋಷ, ವಿವಾಹಾದಿ ದೋಷಗಳೂ ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಗೃಹಪ್ರವೇಶದಂದೂ ಮನೆ ತುಂಬಿಸುವಾಗ ಪಾಲಿಸಬೇಕಾದ ಕ್ರಮ

ಜಾತಕದಲ್ಲಿ ಕುಜ ದೋಷವಿದ್ದರೆ ಏನು ಮಾಡಬೇಕು, ಪರಿಹಾರವೇನು ತಿಳಿದುಕೊಳ್ಳಿ

ದುರ್ಗಾ ದೇವಿಯ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments