Publish Date: Wed, 17 Apr 2019 (06:49 IST)
Updated Date: Wed, 17 Apr 2019 (06:51 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಫಲದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.
ಫಲದಾನ: ಫಲದಾನಕ್ಕೆ ಜನ್ಮ ಲಕ್ಷ್ಮೀ ಅಧಿಪತಿ. ಫಲದಾನ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಕಾರ್ಯಗಳೂ ಸುಗಮವಾಗಿ ಸುಲಲಿತವಾಗಿ ಯಾವುದೇ ತೊಂದರೆಯಿಲ್ಲದೆ ಯಶಸ್ವಿಯಾಗಿ ಲಾಭವಾಗಿ ನಡೆಯುತ್ತದೆ. ದೇವಿ ದೇವಾಲಯಗಳಲ್ಲಿ ಹಣ್ಣು ನೈವೇದ್ಯ ಮಾಡಿಸಿ ಸುಮಂಗಲಿಯರಿಗೆ ದಾನ ಮಾಡಿದರೆ ಸ್ತ್ರೀ ಶಾಪಗಳು ನಿವಾರಣೆಯಾಗುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ