Publish Date: Thu, 18 Apr 2019 (06:39 IST)
Updated Date: Thu, 18 Apr 2019 (06:40 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಬೆಲ್ಲ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.
ಬೆಲ್ಲದಾನ: ಬೆಲ್ಲದ ಅಭಿಮಾನ ದೇವತೆ ರಸಲಕ್ಷ್ಮೀ. ಬೆಲ್ಲದಲ್ಲಿ ಬ್ರಹ್ಮದೇವರು, ಶ್ರೀ ಮಹಾಲಕ್ಷ್ಮಿ, ಶ್ರೀ ಮಹಾಗಣಪತಿ ದೇವರ ಸಾನಿಧ್ಯ ಇರುತ್ತದೆ. ಬೆಲ್ಲದಾನ ಮಾಡಿದರೆ ಬಹಳಷ್ಟು ಯೋಚನೆಗಳು ನಿವಾರಣೆಯಾಗುತ್ತದೆ. ನಿತ್ಯ ದಾರಿದ್ರ್ಯ ನಿವಾರಣೆಯಾಗುತ್ತದೆ. ಜೀವನದಲ್ಲಿ ಉತ್ತಮ ಮಟ್ಟಕ್ಕೆ ಅಭಿವೃದ್ಧಿ ಆಗುತ್ತಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ