ವಿಷ್ಣು ಸಹಸ್ರನಾಮ ಓದುವುದರಿಂದ ಈ ಎಲ್ಲಾ ಫಲಗಳು ಸಿಗುತ್ತವೆ

Webdunia
ಸೋಮವಾರ, 13 ಮೇ 2019 (07:06 IST)
ಬೆಂಗಳೂರು: ಒಬ್ಬೊಬ್ಬ ದೇವತೆಯ ಉಪಾಸನೆ ಮಾಡಿದರೆ ಒಂದೊಂದು ಫಲ ಸಿಗುತ್ತದೆ. ಬೃಹಸ್ಪತಿಯ ಆರಾಧನೆಯಿಂದ ಬ್ರಹ್ಮ ವರ್ಚಸ್ಸು, ಇಂದ್ರನ ಆರಾಧನೆಯಿಂದ ಇಂದ್ರಿಯ ಪಾಟವ ಲಭಿಸುತ್ತದೆ.


ಹಾಗೆಯೇ ದಕ್ಷಪ್ರಜಾಪತಿಗಳ ಆರಾಧನೆಯಿಂದ ಪ್ರಜಾಸಂಪತ್ತು, ಸತ್ಸಂತಾನ, ಮಹಾಲಕ್ಷ್ಮೀ ಉಪಾಸನೆಯಿಂದ ಐಶ್ವರ್ಯ, ಅಗ್ನಿಯಿಂದ ತೇಜಸ್ಸು ವಸುಗಳಿಂದ ಸಂಪತ್ತು, ಅದಿತಿಯಿಂದ ಅನ್ನಾಹಾರ, ದೇವತೆಗಳಿಂದ ಸ್ವರ್ಗ ಪ್ರಾಪ್ತಿಯಾಗುತ್ತದೆ.

ವಿಶ್ವದೇವತೆಗಳಿಂದ ಭೂ ಸಂಪತ್ತು, ಅ‍ಶ್ವಿನಿ ದೇವತೆಗಳಿಂದ ಆರೋಗ್ಯ ವೃದ್ಧಿ, ಈಶ್ವರನಿಂದ ವಿದ್ಯೆ, ಗಂಧರ್ವರಿಂದ ಸ್ಪುರದ್ರೂಪ, ಊರ್ವಶಿಯರಿಂದ ಸ್ತ್ರೀ ವಿಹಾರ, ಗೌರೀ ಪೂಜೆಯಿಂದ ಅನ್ಯೋನ್ಯತೆ, ಸುಖ ದಾಂಪತ್ಯ, ಪಿತೃಗಳಿಂದ ಸಂತತಿ ವೃದ್ಧಿ, ಹೀಗೆ ಒಬ್ಬೊಬ್ಬ ದೇವತೆಯಿಂದ ಒಂದೊಂದು ಫಲ ಲಭಿಸುತ್ತದೆ.

ಆದರೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡುವುದರಿಂದ ಮೇಲೆ ಹೇಳಿದ ಎಲ್ಲಾ ಸಿದ್ಧಿಗಳೂ ಒಟ್ಟಿಗೆ ಸುಲಭವಾಗಿ ಲಭಿಸುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮುಂದಿನ ಸುದ್ದಿ