ಮಗುವಿನ ಅಕ್ಷರಾಭ್ಯಾಸಕ್ಕೆ ಈ ಮುಹೂರ್ತ ಸೂಕ್ತ

Webdunia
ಸೋಮವಾರ, 6 ಮೇ 2019 (07:13 IST)
ಬೆಂಗಳೂರು: ಕೆಲವೊಂದು ಒಳ್ಳೆ ಕೆಲಸಗಳಿಗೆ ಒಳ್ಳೆಯ ಮುಹೂರ್ತ ಎಂದಿದೆ. ಯಾವುದೇ ಕೆಲಸ ಮಾಡುವುದಿದ್ದರೂ ಒಳ್ಳೆಯ ಮುಹೂರ್ತದಲ್ಲಿ ಮಾಡಿದರೆ ಅದು  ನಮ್ಮ ಕೈಗೂಡುತ್ತದೆ.


ವಿದ್ಯಾಭ್ಯಾಸ ಎನ್ನುವುದು ಒಬ್ಬ ವ್ಯಕ್ತಿಗೆ ಅತ್ಯಂತ ಪ್ರಮುಖವಾದುದು. ಮಗುವಿಗೆ ವಿದ್ಯಾರಂಭ ಮಾಡುವಾಗ ಉತ್ತಮ ದಿನ ನೋಡಿ ಮಾಡಿದರೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಹೊಂದಬಹುದು.

ವಾರ: ಸೋಮವಾರ, ಬುಧವಾರ, ಗುರುವಾರ.
ಶುಭ ತಿಥಿ: ಬಿದಿಗೆ, ತದಿಗೆ, ಪಂಚಮಿ, ಸಪ್ತಮಿ, ದಶಮಿ (ಕೃಷ್ಣ ಪಕ್ಷದಲ್ಲಿ ಪಂಚಮಿ ದಾಟಬಾರದು)
ನಕ್ಷತ್ರಗಳು: ಅಶ್ವಿನಿ, ಆರಿದ್ರಾ, ಪುನರ್ವಸು, ಹಸ್ತ, ಚಿತ್ತ, ಸ್ವಾತಿ, ಅನುರಾಧ, ಶ್ರವಣ ಮತ್ತು ರೇವತಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ಮುಂದಿನ ಸುದ್ದಿ
Show comments