ಮೇಷ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

Webdunia
ಮಂಗಳವಾರ, 22 ಜನವರಿ 2019 (09:03 IST)
ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ಆ ಸ್ವಭಾವಕ್ಕೆ ತಕ್ಕಂತ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ. ಮೊದಲಗೆ ಮೇಷ ರಾಶಿ ನೋಡೋಣ.


ಮೇಷ ರಾಶಿಯವರು ತಮ್ಮ ಜೀವನದ ಬಗ್ಗೆ ಹಲವಾರು ಕನಸು ಕಟ್ಟಿಕೊಂಡಿರುತ್ತಾರೆ. ಈ ರಾಶಿಯವರಿಗೆ ಕಲೆ, ಸಾಹಿತ್ಯ, ಸಿನಿಮಾ ಇತ್ಯಾದಿಗಳಲ್ಲಿ ಅತೀವ  ಆಸಕ್ತಿಯಿರುತ್ತದೆ. ಹೀಗಾಗಿ ಈ ರಾಶಿಯವರು ತಮ್ಮ ಕಲೆಯನ್ನು ಪ್ರೋತ್ಸಾಹಿಸುವ ಗುಣದವರನ್ನೇ ಮದುವೆಯಾಗಬೇಕು.

ಮೇಷ ರಾಶಿಯವರು ಸಿಂಹ ರಾಶಿಯವರನ್ನು ಮದುವೆಯಾದರೆ ಹೆಚ್ಚು ಖುಷಿಯಾಗಿರುತ್ತಾರೆ. ಸಿಂಹ ರಾಶಿಯವರು ಮೇಷ ರಾಶಿಯವರ ಗುಣ ಸ್ವಭಾವಗಳನ್ನು ಬೇಗನೇ ಮತ್ತು ಹೆಚ್ಚು ಅರ್ಥ ಮಾಡಿಕೊಳ್ಳುತ್ತಾರೆ. ಹಾಗಾಗಿ ಮೇಷಕ್ಕೆ ಸಿಂಹ ಬೆಸ್ಟ್ ಮ್ಯಾಚ್!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಮುಂದಿನ ಸುದ್ದಿ
Show comments