Webdunia - Bharat's app for daily news and videos

Install App

ಸಿಂಹ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

Webdunia
ಶನಿವಾರ, 26 ಜನವರಿ 2019 (08:50 IST)
ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ಆ ಸ್ವಭಾವಕ್ಕೆ ತಕ್ಕಂತ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ. ಇಂದು ಸಿಂಹ ರಾಶಿ ನೋಡೋಣ.


ಸಿಂಹ ರಾಶಿಯವರಿಗೆ ಯಾವುದನ್ನೂ ಅಡಗಿಸಿಡಲು ಗೊತ್ತಿಲ್ಲ. ಅವರು ದುಃಖವಿರಲಿ, ಖುಷಿಯಿರಲಿ, ಕೋಪವಿರಲಿ, ನೇರವಾಗಿ ಎಗ್ಗಿಲ್ಲದೇ ವ್ಯಕ್ತಪಡಿಸುವವರು. ಒಂಥರಾ ಬೋಲ್ಡ್ ಸ್ವಭಾವದವರು.

ಈ ರಾಶಿಯವರ ಗುಣ ಸ್ವಭಾವದಂತೇ ಇರುವ ಧನು ರಾಶಿಯವರು ಇವರಿಗೆ ಸರಿ ಹೊಂದಬಹುದು.  ಅದರ ಹೊರತಾಗಿ ಮಿಥುನ, ಮೇಷ ರಾಶಿಯವರನ್ನೂ ಈ ರಾಶಿಯವರು ಮದುವೆಯಾದರೆ ಹೊಂದಾಣಿಕೆಯಿಂದಿರುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ನಾಗದೋಷ ಪರಿಹಾರಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments