ತುಲಾ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

Webdunia
ಸೋಮವಾರ, 4 ಫೆಬ್ರವರಿ 2019 (08:48 IST)
ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ಆ ಸ್ವಭಾವಕ್ಕೆ ತಕ್ಕಂತ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ. ಇಂದು ತುಲಾ ರಾಶಿ ನೋಡೋಣ.


ತುಲಾ ರಾಶಿಯವರಿಗೆ ಲವ್ ಲೈಫ್ ನ್ನು ಆಯ್ಕೆ ಮಾಡುವಾಗ ಅತೀವ ಎಚ್ಚರಿಕೆ ವಹಿಸುವುದು ಮುಖ್ಯ. ಇವರಿಗೆ ತಕ್ಕ ಸಂಗಾತಿ ಸಿಗದೇ ಹೋದಾಗ ಬೇಗನೇ ಜೀವನದಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಾರೆ.

ಈ ರಾಶಿಯವರ ಗುಣ ಸ್ವಭಾವಕ್ಕೆ ಹೊಂದುವ ಏಕೈಕ ರಾಶಿಯೆಂದರೆ ಮಿಥುನ ರಾಶಿಯವರು. ಇವರು ನಿಮ್ಮ ಸಂಬಂಧ ಎಷ್ಟು ಪ್ರಾಮುಖ್ಯ ಎಂಬುದನ್ನು ನೆನಪಿಸುತ್ತಿರುತ್ತಾರೆ. ಈ ಎರಡೂ ರಾಶಿಯವರದ್ದು ಒಂದು ರೀತಿಯ ಸಮತೋಲಿತ ಸ್ವಭಾವ. ಹೀಗಾಗಿ ಇಬ್ಬರೂ ವಿವಾಹವಾಗುವುದು ಯೋಗ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಮುಂದಿನ ಸುದ್ದಿ
Show comments