ಧನು ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

Webdunia
ಬುಧವಾರ, 6 ಫೆಬ್ರವರಿ 2019 (08:45 IST)
ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ಆ ಸ್ವಭಾವಕ್ಕೆ ತಕ್ಕಂತ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ. ಇಂದು ಧನು ರಾಶಿ ನೋಡೋಣ.


ಧನು ರಾಶಿಯವರು ಸಾಹಸಪ್ರಿಯರು, ವಿನೋದ ಪ್ರವೃತ್ತಿಯವರು. ಇವರಿಗೆ ಇವರ ಮೂಲ ಸ್ವಭಾವವನ್ನು ಬದಲಾಯಿಸದ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ.

ಈ ರಾಶಿಯವರಿಗೆ ಹೆಚ್ಚು ಸ್ಪರ್ಧೆ ಇಲ್ಲದೇ ಇರುವುದು ಮೇಷ ರಾಶಿಯವರಿಂದ. ಹೀಗಾಗಿ ಮೇಷ ರಾಶಿಯವರನ್ನು ಮದುವೆಯಾಗಬಹುದು. ಅಲ್ಲದೆ, ಇವರ ಸಾಹಸ ಗುಣವನ್ನು ಪ್ರೋತ್ಸಾಹಿಸುವ ಸಿಂಹ ರಾಶಿಯವರನ್ನೂ ಮದುವೆಯಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮುಂದಿನ ಸುದ್ದಿ
Show comments