ಕನ್ಯಾ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

Webdunia
ಮಂಗಳವಾರ, 29 ಜನವರಿ 2019 (09:08 IST)
ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ಆ ಸ್ವಭಾವಕ್ಕೆ ತಕ್ಕಂತ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ. ಇಂದು ಕನ್ಯಾ ರಾಶಿ ನೋಡೋಣ.


ಕನ್ಯಾ ರಾಶಿಯವರು ಸ್ನೇಹಿತರೊಂದಿಗೆ ತುಂಬಾ ಆತ್ಮೀಯತೆ ಬೆಳೆಸಿಕೊಳ್ಳುತ್ತಾರೆ. ಇವರು ಇನ್ನೊಬ್ಬರ ಜತೆಗೆ ಭಾವನಾತ್ಮಕವಾಗಿ ಹೆಚ್ಚು ಕನೆಕ್ಟ್ ಆಗುತ್ತಾರೆ. ಈ ರಾಶಿಯವರಿಗೆ ಜೀವನ ಸಂಗಾತಿಯಾಗಲು ನಿಜವಾದ ಮ್ಯಾಚ್ ಎಂದರೆ ವೃಷಭ ರಾಶಿಯವರು.

ಅಲ್ಲದೆ, ಕೇವಲ ವೈಯಕ್ತಿಕ ಜೀವನ ಮಾತ್ರವಲ್ಲದೆ, ವ್ಯವಹಾರ, ಉದ್ಯೋಗ, ವೃತ್ತಿಯಲ್ಲೂ ನಿಮಗೆ ತಕ್ಕ ಸಂಗಾತಿಯಾಗಬೇಕು ಎಂದು ಬಯಸುತ್ತಿದ್ದರೆ ಈ ರಾಶಿಯವರು ಕುಂಭ ರಾಶಿಯವರನ್ನು ಮದುವೆಯಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments