ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

Webdunia
ಗುರುವಾರ, 14 ಫೆಬ್ರವರಿ 2019 (08:53 IST)
ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


7,16,   ಮತ್ತು 25 ರಂದು ಜನಿಸಿದವರು
ಈ ಸಂಖ್ಯೆಯಲ್ಲಿ ಜನಿಸಿದವರು ಸಂಶೋಧನಾ ಕ್ಷೇತ್ರದಲ್ಲಿ ಹೆಸರು ಸಂಪಾದಿಸುತ್ತಾರೆ. ಈ ಸಂಖ್ಯೆಯಲ್ಲಿ ಜನಿಸಿದವರು ಇತರರಿಗಿಂತ ಕ್ರಿಯಾತ್ಮಕ ಕೆಲಸಗಳಲ್ಲಿ ಪ್ರತ್ಯೇಕವಾಗಿರುತ್ತಾರೆ. ಅವರ ಪ್ರತ್ಯೇಕ ಐಡಿಯಾಗಳು ಅವರಿಗೆ ಹೆಸರು ತಂದುಕೊಡುತ್ತವೆ.

ಹೀಗಾಗಿ ಇವರಿಗೆ ಅವರ ಕಲೆ ಮತ್ತು ಬುದ್ಧಿಮತ್ತೆ ಸಾಬೀತುಪಡಿಸುವಂತಹ ಕ್ಷೇತ್ರಗಳಲ್ಲಿ ಕೆಲಸ ಸಿಕ್ಕರೆ ಯಶಸ್ಸು ಸಿಗುತ್ತದೆ. ಸಂಶೋಧನೆಗೆ ಸಂಬಂಧಿಸಿದ ಕ್ಷೇತ್ರಗಳು, ಅಧ್ಯಯನ ಕ್ಷೇತ್ರಗಳಲ್ಲಿ ಪ್ರಾಧ್ಯಾಪಕರು, ಸಂಶೋಧಕರು ಆಗಲು ಇವರು ಸಮರ್ಥರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಮುಂದಿನ ಸುದ್ದಿ
Show comments