ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

Webdunia
ಸೋಮವಾರ, 18 ಫೆಬ್ರವರಿ 2019 (08:49 IST)
ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


5, 14, ಮತ್ತು 23 ರಂದು ಜನಿಸಿದವರು
ಈ ಸಂಖ್ಯೆಯಲ್ಲಿ ಜನಿಸಿದವರಿಗೆ ಸಂವಹನ ಕಲೆ ಸಿದ್ಧಿಸಿರುತ್ತದೆ. ಹಾಗೆಯೇ ನಿರ್ಧಾರ ತೆಗೆದುಕೊಳ್ಳುವಲ್ಲಿ ನಿಪುಣರಾಗಿರುತ್ತಾರೆ. ಇವರು ಷೇರು ಮಾರುಕಟ್ಟೆ ಕ್ಷೇತ್ರದಲ್ಲಿ ಉತ್ತಮ ವ್ಯವಹಾರಸ್ಥರಾಗುತ್ತಾರೆ.

ಈ ದಿನಾಂಕಗಳನ್ನು ಜನಿಸಿದವರು ರಿಸ್ಕ್ ತೆಗೆದುಕೊಳ್ಳಲು ತಯಾರಿರುತ್ತಾರೆ. ಹಾಗೆಯೇ ಇತರರನ್ನು ಒಪ್ಪಿಸುವ ಕೆಲಸವೂ ಇವರಿಗೆ ಗೊತ್ತಿರುತ್ತದೆ. ಹೀಗಾಗಿ ಇವರಿಗೆ ತಾಂತ್ರಿಕ ಕ್ಷೇತ್ರ, ಕ್ರೀಡೆ, ಮಾರುಕಟ್ಟೆ, ವ್ಯಾಪಾರ ಇತ್ಯಾದಿ ಕ್ಷೇತ್ರಗಳಲ್ಲಿ ಉದ್ಯೋಗ ಮಾಡಿದರೆ ಯಶಸ್ಸು ಸಿಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments