Daily Horoscope
✕

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

Webdunia
ಶುಕ್ರವಾರ, 22 ಫೆಬ್ರವರಿ 2019 (08:47 IST)
ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


9, 18, ಮತ್ತು 27 ರಂದು ಜನಿಸಿದವರು
ಈ ಸಂಖ್ಯೆಯಲ್ಲಿ ಜನಿಸಿದವರಿಗೆ ಕ್ರೀಡಾ ಕ್ಷೇತ್ರ ಹೇಳಿ ಮಾಡಿಸಿದಂತದ್ದು. ಜಗತ್ತಿನ ಹಲವು ಖ್ಯಾತ ಕ್ರೀಡಾ ತಾರೆಯರ ಜನನ ಸಂಖ್ಯೆ ಇದೇ ಆಗಿದೆ. ಇವರನ್ನು ಆಳುವ ಗ್ರಹ ಮಂಗಳ. ಹೀಗಾಗಿ ಇವರಿಗೆ ಧೈರ್ಯ ಜಾಸ್ತಿ.

ಕ್ರೀಡಾ ತಾರೆಯರಾಗುವುದು, ಕ್ರೀಡೆಗೆ ಸಂಬಂಧಿಸಿದ ವೃತ್ತಿ ಆರಿಸಿಕೊಳ್ಳುವುದರ ಜತೆಗೆ ಈ ಸಂಖ್ಯೆಯಲ್ಲಿ ಜನಿಸಿದವರು ಸಾಹಸ ಪ್ರಿಯರಾಗಿರುವುದರಿಂದ ಸೇನೆ, ರಕ್ಷಣಾ ಇಲಾಖೆ, ಉದ್ಯಮ, ರಿಯಲ್ ಎಸ್ಟೇಟ್ ನಂತಹ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಬಲ್ಲರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments