ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

Webdunia
ಶನಿವಾರ, 23 ಫೆಬ್ರವರಿ 2019 (08:54 IST)
ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


1 ನೇ ತಾರೀಖಿನಂದು ಜನಿಸಿದವರು
ನಂ.1 ಎನ್ನುವುದು ಯಾವತ್ತೂ ಶಕ್ತಿ, ಸಾಮರ್ಥ್ಯದ ಸಂಕೇತ. ಈ ಸಂಖ್ಯೆಯಲ್ಲಿ ಜನಿಸಿದವರು ಉತ್ತಮ ನಾಯಕರಾಗುತ್ತಾರೆ. ಇವರ ಜೀವನ ಮಟ್ಟವೂ ಚೆನ್ನಾಗಿರುತ್ತದೆ. ಇವರಲ್ಲಿ ಆತ್ಮವಿಶ್ವಾಸ ಉನ್ನತ ಮಟ್ಟದಲ್ಲಿರುತ್ತದೆ.

ಈ ಸಂಖ್ಯೆಯಲ್ಲಿ ಹುಟ್ಟಿದವರಿಗೆ ಒಂದು ಚೌಕಟ್ಟಿನೊಳಗಿನ ಕೆಲಸಕ್ಕಿಂತ ಅವರ ಕ್ರಿಯಾತ್ಮಕತೆಗೆ, ಕನಸಿಗೆ ರೂಪ ಕೊಡಲು ಸಾಧ್ಯವಾಗುವಂತಹ ಉನ್ನತ ದರ್ಜೆಯ ಕೆಲಸಗಳೇ ಸರಿಹೊಂದುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments