ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

Webdunia
ಬುಧವಾರ, 27 ಫೆಬ್ರವರಿ 2019 (08:29 IST)
ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


3 ನೇ ತಾರೀಖಿನಂದು ಜನಿಸಿದವರು
3 ನೇ ದಿನಾಂಕದಂದು ಜನಿಸಿದವರು ಯಾವತ್ತೂ ಸಕಾರಾತ್ಮಕವಾಗಿ ಚಿಂತನೆ ಮಾಡುತ್ತಾರೆ. ಇವರು ಜೀವನದಲ್ಲಿ ಎಂತಹದ್ದೇ ಕಷ್ಟ ಬಂದರೂ ಅಷ್ಟೇ ವೇಗವಾಗಿ ಮರಳಿ ಸಹಜ ಸ್ಥಿತಿಗೆ ಬರುವ ಚಾಣಕ್ಯರು.  ಇವರು ಕಷ್ಟಗಳಿಗೆ ಕೆಲವೊಮ್ಮೆ ಕೇರ್ ಲೆಸ್ ಗುಣ ತೋರಿಸುವ ಎದೆಗಾರಿಕೆ ಉಳ್ಳವರು.

ಈ ದಿನದಂದು ಜನಿಸಿದವರು ತಮಗನಿಸಿದ್ದನ್ನು ಭಯವಿಲ್ಲದೇ ಸಾರ್ವಜನಿಕವಾಗಿ ಹೇಳಿಕೊಳ್ಳುತ್ತಾರೆ. ಹೀಗಾಗಿ ಇವರಿಗೆ ಸವಾಲು ಎನಿಸುವಂತಹ ಪತ್ರಿಕೋದ್ಯಮ, ವಕೀಲಿ ವೃತ್ತಿ, ಶಿಕ್ಷಣ, ಬೋಧನೆ ಇತ್ಯಾದಿ ವೃತ್ತಿಗಳು ಹೇಳಿ ಮಾಡಿಸಿದಂತವು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments