ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

Webdunia
ಸೋಮವಾರ, 4 ಮಾರ್ಚ್ 2019 (08:53 IST)
ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


7 ನೇ ತಾರೀಖಿನಂದು ಜನಿಸಿದವರು
ಈ ದಿನಾಂಕದಂದು ಜನಿಸಿದವರು ಮಿ. ಪರ್ಫೆಕ್ಟ್ ಗಳು. ಉದಾಹರಣೆಗೆ ಭಾರತೀಯ ಕ್ರಿಕೆಟ್ ನ ದಿಗ್ಗಜ ಧೋನಿಯನ್ನೇ ತೆಗೆದುಕೊಳ್ಳಿ. ಅವರು ಕ್ರಿಕೆಟ್ ಲೋಕದ ಮಿಸ್ಟರ್ ಪರ್ಫೆಕ್ಷನಿಸ್ಟ್. ಅದೇ ರೀತಿ ಈ ದಿನಾಂಕದಂದು ಜನಿಸಿದವರು ತಾವು ಮಾಡುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಾರೆ.

ಈ ದಿನಾಂಕದಂದು ಜನಿಸಿದವರು ಇನ್ನೊಬ್ಬರು ಹೇಳುವ ಆದೇಶವನ್ನು ಕಣ್ಣು ಮುಚ್ಚಿ ಪಾಲಿಸುವವರಲ್ಲ. ಇವರಿಗೆ ತಮ್ಮದೇ ಆಲೋಚನೆ, ಐಡಿಯಾಗಳಿರುತ್ತವೆ. ಹೀಗಾಗಿ ಈ ದಿನಾಂಕದಂದು ಜನಿಸಿದವರು ಕ್ರೀಡೆ, ಉದ್ಯಮ, ಮಾರುಕಟ್ಟೆ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಮುಂದಿನ ಸುದ್ದಿ
Show comments