ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

Webdunia
ಮಂಗಳವಾರ, 5 ಮಾರ್ಚ್ 2019 (09:05 IST)
ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.


8 ನೇ ತಾರೀಖಿನಂದು ಜನಿಸಿದವರು
ಈ ದಿನಾಂಕದಂದು ಜನಿಸಿದವರು ಒಂದು ಯೋಜನೆ ಸಿದ್ಧಪಡಿಸುವುದು, ಅದನ್ನು ಯಶಸ್ವಿಯಾಗಿ ಪೂರ್ತಿಗೊಳಿಸುವಲ್ಲಿ ಎತ್ತಿದ ಕೈ ಹೊಂದಿರುತ್ತಾರೆ. ಇವರಲ್ಲಿ ಉತ್ತಮ ಯೋಜನೆಗಳಿರುತ್ತವೆ ಮತ್ತು ಅದನ್ನು ಅಷ್ಟೇ ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತರುತ್ತಾರೆ.

ಹೀಗಾಗಿ ಈ ದಿನಾಂಕದಂದು ಜನಿಸಿದವರಿಗೆ ವ್ಯಾಪಾರ, ವ್ಯವಹಾರ, ಉದ್ಯಮ, ರಾಜಕೀಯ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments