ಮಾನಸಿಕ ಒತ್ತಡ ನಿವಾರಿಸಲು ಈ ಸ್ತೋತ್ರ ಹೇಳಿ

Webdunia
ಬುಧವಾರ, 7 ಆಗಸ್ಟ್ 2019 (09:01 IST)
ಬೆಂಗಳೂರು: ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡದಿಂದ ಪಾರಾಗಲು ಸ್ತೋತ್ರ, ಮಂತ್ರ ಪಠಣ ಮಾಡಿದರೆ ಉತ್ತಮ.


ನಿಯಮಿತವಾಗಿ ಸ್ತೋತ್ರ ಪಠಿಸುತ್ತಿದ್ದರೆ ಮೆದುಳು ಮತ್ತು ದೇಹಕ್ಕೆ ಆಗಿದ್ದ ಘಾಸಿ ಕಡಿಮೆಯಾಗುವುದು. ಸ್ತೋತ್ರ ಪಠಿಸುವಾಗ ಮೆದುಳಿಗೆ ಲಭ್ಯವಾಗುವ ಕಂಪನಗಳು ಸಕಾರಾತ್ಮಕ ಭಾವನೆಯನ್ನು ಬಡಿದೆಬ್ಬಿಸುತ್ತವೆ.

ಈ ಕಂಪನಗಳಿಂದ ಬಿಡುಗಡೆಯಾಗುವ ಹಾರ್ಮೋನ್ ಗಳ ಪ್ರಭಾವದಿಂದ ಖಿನ್ನತೆ, ಮಾನಸಿಕ ಒತ್ತಡಗಳು ಕಡಿಮೆಯಾಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಕೃಪೆಗಾಗಿ ಶ್ರೀ ರುದ್ರ ಸ್ತುತಿಯನ್ನು ಇಂದು ತಪ್ಪದೇ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಇಂದು ತಪ್ಪದೇ ಓದಿ

ಶುಕ್ರವಾರ ಓದಬೇಕಾದ ಲಕ್ಷ್ಮೀ ಚಾಲೀಸಾ ಮಂತ್ರ

ಶ್ರೀಹರಿ ಸ್ತೋತ್ರಂ ಇಂದು ತಪ್ಪದೇ ಓದಿ

ಈ ರಾಶಿಯವರು ತಪ್ಪದೇ ದೀಪಾವಳಿಗೆ ಗೋ ಪೂಜೆ ಮಾಡಿ

ಮುಂದಿನ ಸುದ್ದಿ
Show comments