ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕಾಗಿ ಪ್ರಯತ್ನ ಪಡಲಿದ್ದೀರಿ. ವ್ಯಾವಹಾರಿಕವಾಗಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿರಲಿ. ಇಷ್ಟ ಭೋಜನ ಮಾಡುವ ಯೋಗವಿದೆ. ನೆಂಟರಿಷ್ಟರ ಭೇಟಿ ಸಾಧ್ಯತೆಯಿದೆ.
ವೃಷಭ: ಸ್ವಯಂ ಉದ್ಯೋಗಿಗಳಿಗೆ ಶುಭ ಫಲಗಳಿದ್ದು, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಬಗ್ಗೆ ಕೀಳರಿಮೆ ಬೇಡ.
ಮಿಥುನ: ಹೊಸದಾಗಿ ಉದ್ಯೋಗ ಆರಂಭಿಸಿದ್ದವರಿಗೆ ಉನ್ನತಿಯ ಯೋಗವಿದೆ. ವ್ಯಾಪಾರೀ ವರ್ಗದವರಿಗೆ ಹಣ ಗಳಿಕೆಗೆ ನಾನಾ ಮಾರ್ಗ ಸಿಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ.
ಕರ್ಕಟಕ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಬಗ್ಗೆ ಅನಗತ್ಯ ಚಿಂತೆ ಬೇಡ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಸಿಂಹ: ಮಾತಿನ ಮೂಲಕವೇ ಇಂದು ಇತರರಿಗೆ ಮೋಡಿ ಮಾಡಲಿದ್ದೀರಿ. ವೃತ್ತಿರಂಗದಲ್ಲಿ ಮುಂಬಡ್ತಿ ಯೋಗ ಕೂಡಿಬರಲಿದೆ. ಪಾಲು ಬಂಡವಾಳ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.
ಕನ್ಯಾ: ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರಲಿದೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗವಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ತುಲಾ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡುಬರಲಿದೆ. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.
ವೃಶ್ಚಿಕ: ವ್ಯಾವಹಾರಿಕವಾಗಿ ಕೆಲವು ಅಡೆತಡೆಗಳು ಬಂದರೂ ನಿಮ್ಮ ಜಯ ಯಾರಿಂದಲೂ ತಡೆಯಲು ಸಾಧ‍್ಯವಿಲ್ಲ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಬರಲಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಉತ್ತಮ.
ಧನು: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಪ್ರೇಮಿಗಳಿಗೆ ಶೀಘ್ರ ಕಂಕಣ ಪ್ರಾಪ್ತಿಯಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.
ಮಕರ: ಮನಸ್ಸಿನಲ್ಲಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಬೆನ್ನ ಹಿಂತೆ ಪಿತೂರಿ ಮಾಡುವವರ ಸಂಚು ಬಯಲಾಗಲಿದೆ. ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದೆ.
ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗ. ವಿಶೇಷ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಬೇರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ತಾಳ್ಮೆಯಿರಲಿ.
ಮೀನ: ಕೆಲವೊಂದು ಅನಿರೀಕ್ಷಿತ ಘಟನೆಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿವೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.