ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕಾಗಿ ನಿಮ್ಮ ಸತತ ಪರಿಶ್ರಮ ಅಗತ್ಯ. ನಿಮ್ಮ ಬಗ್ಗೆ ಹೀಯಾಳಿಸಿದವರೇ ನಿಮ್ಮ ಸಹಾಯ ಅರಸಿ ಬರಲಿದ್ದಾರೆ. ಉದಾರ ಮನೋಭಾವದಿಂದ ಹಣ ಕಳೆದುಕೊಳ್ಳಬೇಡಿ. ತಾಳ್ಮೆ ಅಗತ್ಯ.
ವೃಷಭ: ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಸಹೋದ್ಯೋಗಿಗಳಿಂದ ಸಕಾಲದಲ್ಲಿ ನೆರವು ಸಿಗಲಿದೆ. ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ.
ಮಿಥುನ: ಸಂದರ್ಭಕ್ಕೆ ತಕ್ಕಂತೆ ನಿಮ್ಮ ನಿರ್ಧಾರಗಳಲ್ಲಿ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಹಿರಿಯರೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ಮನಸ್ಸಿನ ಮಾತುಗಳಿಗೆ ಬೆಲೆಕೊಡಿ.
ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಸರಿಸಮಾನರಿಂದ ಅಡೆತಡೆಗಳು ಎದುರಾದೀತು. ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಬೇಕು. ಕೌಟುಂಬಿಕವಾಗಿ ಕುಟುಂಬ ಸದಸ್ಯರ ಸಹಕಾರದಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ.
ಸಿಂಹ: ವಿಶೇಷವಾದ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದು, ನಿಮ್ಮ ಮನಸ್ಸಿಗೆ ಸಂತೋಷ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ, ಗೌರವ ಹೆಚ್ಚಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ವ್ಯಾವಹಾರಿಕವಾಗಿ ಲಾಭವಿದ್ದರೂ ಕೆಲವೊಂದು ವಿಚಾರಗಳು ನಿಮ್ಮ ಮನಸ್ಸಿಗೆ ತೃಪ್ತಿ ನೀಡದು. ಸಂಗಾತಿಯೊಂದಿಗೆ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ಪರಿಶ್ರಮ ಪಡಬೇಕಾಗುತ್ತದೆ.
ತುಲಾ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಆಸ್ತಿ, ವಾಹನಾದಿ ಸೌಕರ್ಯಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾ ಸಿಗಲಿದೆ.
ವೃಶ್ಚಿಕ: ನಿಮ್ಮ ಯೋಚನೆಗೆ ತಕ್ಕಂತೆ ಕಾರ್ಯಕ್ಷೇತ್ರದಲ್ಲಿ ಮುನ್ನಡೆಯಲಿದ್ದೀರಿ. ಕೆಲಸದ ನಿಮಿತ್ತ ಅಧಿಕ ಓಡಾಟವಿದ್ದರೂ ಅಂದುಕೊಂಡ ಕೆಲಸ ಪೂರ್ತಿಯಾದ ತೃಪ್ತಿ ನಿಮ್ಮದಾಗಲಿದೆ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.
ಧನು: ಕಟ್ಟಡ ಕಾಮಗಾರಿ ಕೆಲಸಗಳಿಗೆ ತೊಡಕು ಕಂಡುಬರಲಿದೆ. ಸಂಗಾತಿಯ ಹಿತವಚನಗಳನ್ನು ಅಲಕ್ಷ್ಯ ಮಾಡದಿರಿ. ಹಣ ಸಂಪಾದನೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.
ಮಕರ: ಮನೆಯ ಕೆಲವೊಂದು ವಿಚಾರಗಳನ್ನು ಅಲಕ್ಷ್ಯ ಮಾಡದೇ ಭವಿಷ್ಯದ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ. ಉದ್ಯೋಗಸ್ಥ ಮಹಿಳೆಯರಿಗೆ ಉನ್ನತ ಸ್ಥಾನ ಮಾನದ ಯೋಗ. ದಿನದಂತ್ಯಕ್ಕೆ ವಿಶೇಷ ಸುದ್ದಿ ಕೇಳಿಬರುವುದು.
ಕುಂಭ: ವಯಸ್ಸಿನಲ್ಲಿ ನಿಮ್ಮಿಂದ ಚಿಕ್ಕವರಿಂದ ಬುದ್ಧಿ ಹೇಳಿಸಿಕೊಳ್ಳುವ ಸಂದರ್ಭ ಎದುರಾದೀತು. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ.
ಮೀನ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಕೈಗೆ ಬಂದ ತುತ್ತು ಜಾರಿ ಬೀಳದಂತೆ ಎಚ್ಚರಿಕೆ ವಹಿಸಬೇಕು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಸತತ ಪ್ರಯತ್ನವಿದ್ದರೆ ಫಲ ಸಿಗುವುದು.