ಬೇಗನೇ ವಿವಾಹ ನಿಶ್ಚಯವಾಗಲು ಅಶ್ವತ್ಥ ಮರಕ್ಕೆ ಹೀಗೆ ಮಾಡಿ

Webdunia
ಮಂಗಳವಾರ, 9 ಏಪ್ರಿಲ್ 2019 (09:15 IST)
ಬೆಂಗಳೂರು: ಕನ್ಯಾ ಕುಮಾರಿಯರು ಅಶ್ವತ್ಥ ಮರಕ್ಕೆ ಸುತ್ತು ಹಾಕುವುದನ್ನು ನಾವು ನೋಡುತ್ತೇವೆ. ಬೇಗ ಮದುವೆಯಾಗಬೇಕು ಎಂದುಕೊಂಡವರು, ಮಕ್ಕಳಾಗಬೇಕೆಂದುಕೊಂಡವರೂ ಅಶ್ವತ್ಥ ಮರಕ್ಕೆ ಪ್ರದಕ್ಷಿಣೆ ಹಾಕುತ್ತಾರೆ.


ಆದರೆ ಅಶ್ವತ್ಥ ಮರಕ್ಕೆ ಕೇವಲ ಪ್ರದಕ್ಷಿಣೆ ಹಾಕಿದರೆ ಸಾಲದು. ಬೇಗ ವಿವಾಹ ನಿಶ್ಚಯವಾಗಬೇಕೆಂದಿದ್ದವರು, ಎಷ್ಟೇ ಪ್ರಯತ್ನ ಪಟ್ಟರೂ ಕಂಕಣ ಬಲ ಕೂಡಿಬರದೇ ಇದ್ದವರು ಪ್ರತೀ ಗುರುವಾರ ಮತ್ತು ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯ ಸ್ವಾಮಿಯನ್ನು ಅಷ್ಟೋತ್ತರದಿಂದ ಪೂಜಿಸಿ ಒಂದು ತೆಂಗಿನ ಕಾಯಿಯನ್ನು ಪೂಜಿಸಿ, ಅರಶಿನ ಬಟ್ಟೆಯಿಂದ ಕಟ್ಟಿ ಅದನ್ನು ಅಶ್ವತ್ಥ ಮರಕ್ಕೆ ಕಟ್ಟಿ ಬಂದರೆ ಬೇಗನೇ ವಿವಾಹ ನಿಶ್ಚಯವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ವಸ್ತುಗಳನ್ನು ಮನೆಗೆ ತರಬೇಡಿ

ದೀಪ ಹಚ್ಚುವಾಗ ಗೊತ್ತಿಲ್ಲದೆ ಈ ತಪ್ಪು ಮಾಡಬೇಡಿ, ಶ್ರೇಯಸ್ಸಲ್ಲ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಮುಂದಿನ ಸುದ್ದಿ
Show comments