ಉದ್ಯೋಗ ಪಡೆಯಲು ಕಷ್ಟಪಡುತ್ತಿದ್ದೀರಾ? ಹಾಗಿದ್ದರೆ ಈ ಕೆಲಸ ಮಾಡಿ

Webdunia
ಮಂಗಳವಾರ, 29 ಡಿಸೆಂಬರ್ 2020 (09:05 IST)
ಬೆಂಗಳೂರು: ಬಯಸಿದ ಉದ್ಯೋಗ ಸಿಗದೇ ಹೋಗುವುದು, ನಿರುದ್ಯೋಗ ಸಮಸ್ಯೆಯಿಂದಾಗಿ ಮಾನಸಿಕವಾಗಿ ಕುಗ್ಗಿ ಹೋಗಿದ್ದೀರಾ? ಹಾಗಿದ್ದರೆ ಈ ಒಂದು ಸಿಂಪಲ್ ಕೆಲಸ ಮಾಡಿ.


ವಾಸ್ತು ಪ್ರಕಾರ ನಿಮಗೆ ಬಯಸಿದ ಉದ್ಯೋಗ ಸಿಗಬೇಕಾದರೆ ನಿಮ್ಮ ಪದವಿ ಪತ್ರಗಳನ್ನು ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ಇಡಿ. ಇದು ನಿಮ್ಮ ಅದೃಷ್ಟ ಬದಲಾಯಿಸುತ್ತದೆ. ಹಾಗೆಯೇ ಪ್ರತಿ ಶನಿವಾರಗಳಂದು ಶನಿಯ ಪೂಜೆಯ ಮಾಡುವುದರಿಂದ ಉದ್ಯೋಗ ಸಂಬಂಧ ಸಮಸ್ಯೆಗಳು ನಿವಾರಣೆಯಾಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments