ಶ್ರೀ ಗಕಾರ ಗಣಪತಿ ಸ್ತೋತ್ರ ಯಾವ ವಾರ ಓದಿದರೆ ಏನು ಫಲ?

Webdunia
ಗುರುವಾರ, 2 ಮೇ 2019 (06:55 IST)
ಬೆಂಗಳೂರು: ಶ್ರೀ ಗಕಾರ ಗಣಪತಿ ಅಷ್ಟೋತ್ತರ ಓದಿ ಪೂಜಿಸುವವರಿಗೆ ಬಹಳ ಬೇಗ ಫಲ ಸಿಗುವುದು. ಯಾವ ವಾರ ಓದಿದರೆ ಏನು ಫಲ ನೋಡೋಣ.


ಭಾನುವಾರ: ಕೆಲಸದ ತೊಂದರೆಗಳು, ಕಿರುಕುಳ ನಿವಾರಣೆಯಾಗುವುದು.
ಸೋಮವಾರ: ಮಾನಸಿಕ ನೆಮ್ಮದಿ ದೊರೆಯುವುದು. ಜುಗುಪ್ಸೆ ದೂರವಾಗುವುದು.
ಮಂಗಳವಾರ: ಗೃಹ ಕಲಹ, ದಾಂಪತ್ಯ ಕಲಹಗಳು ದೂರವಾಗುವುದು.
ಬುಧವಾರ: ವಿದ್ಯಾವಂತರೂ, ಜ್ಞಾನಿಗಳೂ ಆಗುತ್ತಾರೆ.
ಗುರುವಾರ: ಓದಿದರೆ ನೀವು ಮಾಡುವ ಸಕಲ ಕಾರ್ಯಗಳೂ ನಿರ್ವಿಘ್ನವಾಗಿ ನೆರವೇರುವುದು.
ಶುಕ್ರವಾರ: ಮನೆಯಲ್ಲಿ ಹಣಕಾಸಿನ ಸಮಸ್ಯೆ ದೂರವಾಗುವುದು.
ಶನಿವಾರ: ಸಮಸ್ತ ಸಾಲ ಬಾಧೆ ನಿವಾರಣೆಯಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments