Publish Date: Tue, 21 May 2019 (07:39 IST)
Updated Date: Tue, 21 May 2019 (07:41 IST)
ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು.
ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಬಿಮುಖವಾಗಿ ಸೂರ್ಯನ ನೋಡುತ್ತಾ 9 ರಿಂದ 108 ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.
ಆರ್ದ್ರಾ ನಕ್ಷತ್ರ
ಓಂ ಮಹಾಶ್ರೇಷ್ಠಾಯ ವಿದ್ಮಹೇ
ಪ್ರಶುಂ ತನಾಯ ಧೀಮಹಿ
ತನ್ನೋ ಆರ್ದ್ರಾ ಪ್ರಚೋದಯಾತ್
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
Krishnaveni K
Publish Date: Tue, 21 May 2019 (07:39 IST)
Updated Date: Tue, 21 May 2019 (07:41 IST)