Select Your Language

Notifications

webdunia
webdunia
webdunia
webdunia

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?
ಬೆಂಗಳೂರು , ಶುಕ್ರವಾರ, 24 ಮೇ 2019 (06:58 IST)

ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು.

ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಬಿಮುಖವಾಗಿ ಸೂರ್ಯನ ನೋಡುತ್ತಾ 9 ರಿಂದ 108 ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.

 

ಪುಷ್ಯ ನಕ್ಷತ್ರ

ಓಂ ಬ್ರಹ್ಮವರ್ಚಸಾಯ ವಿದ್ಮಹೇ

ಮಹಾದಿಶಾಯಾಯ ಧೀಮಹಿ

ತನ್ನೋ ಪುಷ್ಯಃ ಪ್ರಚೋದಯಾತ್

 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?