Select Your Language

Notifications

webdunia
webdunia
webdunia
webdunia

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?
ಬೆಂಗಳೂರು , ಭಾನುವಾರ, 26 ಮೇ 2019 (08:47 IST)
ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು.


ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಬಿಮುಖವಾಗಿ ಸೂರ್ಯನ ನೋಡುತ್ತಾ 9 ರಿಂದ 108 ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.

ಆಶ್ಲೇಷ  ನಕ್ಷತ್ರ
ಓಂ ಸರ್ಪರಾಜಾಯ ವಿದ್ಮಹೇ
ಮಹಾರೋಚನಾಯ ಧೀಮಹಿ
ತನ್ನೋ ಆಶ್ಲೇಷಃ ಪ್ರಚೋದಯಾತ್

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?