ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

Webdunia
ಬುಧವಾರ, 29 ಮೇ 2019 (05:28 IST)
ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು.


ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಬಿಮುಖವಾಗಿ ಸೂರ್ಯನ ನೋಡುತ್ತಾ 9 ರಿಂದ 108 ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.

ಹುಬ್ಬಾ ನಕ್ಷತ್ರ
ಓಂ ಅರಿಯಂನಾಯ ವಿದ್ಮಹೇ
ಪಶುದೇಹಾಯ ಧೀಮಹಿ
ತನ್ನೋ ಪೂರ್ವ ಪಲ್ಗುಣಿ ಪ್ರಚೋದಯಾತ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಮುಂದಿನ ಸುದ್ದಿ
Show comments