Daily Horoscope
✕

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

Webdunia
ಗುರುವಾರ, 6 ಜೂನ್ 2019 (09:03 IST)
ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು.


ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಬಿಮುಖವಾಗಿ ಸೂರ್ಯನ ನೋಡುತ್ತಾ 9 ರಿಂದ 108 ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.

ಮೂಲ ನಕ್ಷತ್ರ
ಓಂ ಪ್ರಜಾಧಿಪಾಯೈ ವಿದ್ಮಹೇ
ಮಹಾ ಪ್ರಜಾಧಿಪಾಯೈ ಧೀಮಹಿ
ತನ್ನೋ ಮೂಲ ಪ್ರಚೋದಯಾತ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರ ಓದಿ

ಆದಿತ್ಯ ದ್ವಾದಶ ನಾಮಾವಳಿ ಸ್ತೋತ್ರ

ಮಹಾಲಯ ಅಮವಾಸ್ಯೆಯಂದು ಪಿತೃಗಳ ಪೂಜೆ ಮಾಡುವುದರ ಫಲವೇನು ತಿಳಿಯಿರಿ

ಅಯ್ಯಪ್ಪ ಮಾಲಾಧಾರಿಗಳು ತಪ್ಪದೇ ಈ ಸ್ತೋತ್ರ ಓದಿ

ಶ್ರೀ ಪದ್ಮ ಕವಚಂ ಸ್ತೋತ್ರ ಓದುವುದರ ಫಲವೇನು ನೋಡಿ

ಮುಂದಿನ ಸುದ್ದಿ
Show comments