Daily Horoscope
✕

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

Webdunia
ಗುರುವಾರ, 13 ಜೂನ್ 2019 (08:56 IST)
ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು.



ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಬಿಮುಖವಾಗಿ ಸೂರ್ಯನ ನೋಡುತ್ತಾ 9 ರಿಂದ 108 ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.

ಉತ್ತರಾಭದ್ರ ನಕ್ಷತ್ರ
ಓಂ ಅಹಿರಬುಧ್ನಾಯ ವಿದ್ಮಹೇ
ಪ್ರತಿಷ್ಠಾಪನಾಯ ಧೀಮಹಿ
ತನ್ನೋ ಉತ್ತರಪ್ರೋಷ್ಟಪತ
ಪ್ರಚೋದಯಾತ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಪದ್ಮ ಕವಚಂ ಸ್ತೋತ್ರ ಓದುವುದರ ಫಲವೇನು ನೋಡಿ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ಮುಂದಿನ ಸುದ್ದಿ
Show comments