ಯಾವ ರಾಶಿಯವರು ಯಾವ ವಿಚಾರವಾಗಿ ಒಳ್ಳೆಯವರಾಗಿರುತ್ತಾರೆ?

Webdunia
ಶನಿವಾರ, 22 ಆಗಸ್ಟ್ 2020 (08:47 IST)
ಬೆಂಗಳೂರು: ಎಲ್ಲಾ ರಾಶಿಯವರಿಗೂ ಪ್ರತ್ಯೇಕ ಗುಣ ಸ್ವಭಾವಗಳಿರುತ್ತವೆ. ಆದರೆ ಪ್ರತಿಯೊಂದು ರಾಶಿಯವರೂ ಒಂದೊಂದು ವಿಚಾರಕ್ಕೆ ಇನ್ನೊಬ್ಬರಿಗೆ ಇಷ್ಟವಾಗುತ್ತಾರೆ. ಇಂದಿನಿಂದ ಯಾವ ರಾಶಿಯವರಲ್ಲಿ ಯಾವ ಒಳ್ಳೆಯ ಗುಣ ಸ್ವಭಾವಗಳಿರುತ್ತವೆ ನೋಡೋಣ.


ಮೇಷ
ಈ ರಾಶಿಯವರಿಗೆ ಕ್ರಿಯಾತ್ಮಕ ಕೆಲಸ ಮಾಡುವುದು, ಹೊಸದನ್ನು ಪ್ರಯತ್ನಿಸುವುದು ಎಂದರೆ ತುಂಬಾ ಇಷ್ಟ. ಎಂಥಾ ಕಷ್ಟವನ್ನೇ ಆದರೂ ಮೈಮೇಲೆಳೆದುಕೊಳ್ಳಲೂ ತಯಾರಿರುತ್ತಾರೆ. ತಮ್ಮ ಪ್ರೀತಿ ಪಾತ್ರರನ್ನು ಜೀವಕ್ಕಿಂತ ಹೆಚ್ಚು ಪ್ರೀತಿಸುತ್ತಾರೆ. ಇವರು ಆಹಾರ ಪ್ರಿಯರು. ತಾವು ಮಾಡುವ ಕೆಲಸಗಳನ್ನು ಕಟ್ಟುನಿಟ್ಟಾಗಿ ಸಮಯದ ಪರಿಧಿಯಲ್ಲಿ ಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಗುರುವಾರ ಓದಲೇಬೇಕಾದ ಸಾಯಿಬಾಬನ ಮಂತ್ರ

ಸಂಕಟ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು

ಶಿವನ ಕೃಪೆಗಾಗಿ ಶ್ರೀ ರುದ್ರ ಸ್ತುತಿಯನ್ನು ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments