ಯಾವ ರಾಶಿಯವರು ಯಾವ ವಿಚಾರವಾಗಿ ಒಳ್ಳೆಯವರಾಗಿರುತ್ತಾರೆ?

Webdunia
ಸೋಮವಾರ, 24 ಆಗಸ್ಟ್ 2020 (08:55 IST)
ಬೆಂಗಳೂರು: ಎಲ್ಲಾ ರಾಶಿಯವರಿಗೂ ಪ್ರತ್ಯೇಕ ಗುಣ ಸ್ವಭಾವಗಳಿರುತ್ತವೆ. ಆದರೆ ಪ್ರತಿಯೊಂದು ರಾಶಿಯವರೂ ಒಂದೊಂದು ವಿಚಾರಕ್ಕೆ ಇನ್ನೊಬ್ಬರಿಗೆ ಇಷ್ಟವಾಗುತ್ತಾರೆ. ಇಂದಿನಿಂದ ಯಾವ ರಾಶಿಯವರಲ್ಲಿ ಯಾವ ಒಳ್ಳೆಯ ಗುಣ ಸ್ವಭಾವಗಳಿರುತ್ತವೆ ನೋಡೋಣ.


ಮಿಥುನ
ಈ ರಾಶಿಯವರಿಗೆ ಹೊರಗಡೆ ಪ್ರೀತಿ ತೋರಿಸಲು ಗೊತ್ತಿರಲ್ಲ. ಆದರೆ ಒಳಗೊಳಗೇ ಸಹೃದಯಿಗಳಾಗಿರುತ್ತಾರೆ. ತಮ್ಮ ಸುತ್ತಲಿರುವವರ ಅಭಿಪ್ರಾಯಗಳನ್ನು ಗೌರವಿಸುತ್ತಾರೆ. ಸಣ್ಣ ಸಣ್ಣ ವಿಚಾರವನ್ನೂ ಗಂಭೀರವಾಗಿ, ಆಸಕ್ತಿಯಿಂದ ನೋಡುತ್ತಾರೆ. ಇತರರಿಗಿಂತ ವ್ಯತ್ಯಸ್ಥವಾಗಿರಲು ಪ್ರಯತ್ನಿಸುತ್ತಾರೆ ಮತ್ತು ಅದರಲ್ಲಿ ಯಶಸ್ವಿಯೂ ಆಗುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಬಳಿಕ ಈ ಐದು ರಾಶಿಯವರಿಗೆ ಸಂಕಷ್ಟ ತಪ್ಪಿದ್ದಲ್ಲ

ಗ್ರಹಗತಿಗಳ ದೋಷ ನಿವಾರಣೆಗೆ ನವಗ್ರಹ ಕವಚಂ ಸ್ತೋತ್ರ ಓದಿ

ದೀಪಾವಳಿ ಸಂದರ್ಭದಲ್ಲಿ ಯಾವ ರಾಶಿಯವರು ಯಾವ ಲಕ್ಷ್ಮೀ ಮಂತ್ರ ಹೇಳಬೇಕು ನೋಡಿ

ಶುಕ್ರವಾರ ಶ್ರೀ ಧನಲಕ್ಷ್ಮಿ ಸ್ತೋತ್ರವನ್ನು ತಪ್ಪದೇ ಓದಿ

ದೀಪಾವಳಿ ದಿನ ಯಾವ ರಾಶಿಯವರು ಯಾವ ಬಟ್ಟೆ ಹಾಕಿಕೊಂಡರೆ ಅದೃಷ್ಟ ನೋಡಿ

ಮುಂದಿನ ಸುದ್ದಿ
Show comments