ಚಂದ್ರ ಅಧಿಪತಿಯಾಗಿರುವ ಜಾತಕದ ವ್ಯಕ್ತಿಯ ಭವಿಷ್ಯ ಹೇಗಿರುತ್ತದೆ?

Webdunia
ಸೋಮವಾರ, 23 ನವೆಂಬರ್ 2020 (08:51 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ. ಚಂದ್ರನ ಪ್ರಭಾವ ಜಾತಕದಲ್ಲಿ ಹೆಚ್ಚಿದ್ದರೆ ಏನು ಪರಿಣಾಮ ಎಂದು ನೋಡೋಣ.


ಚಂದ್ರ ತಾಯಿಯ ಸಮಾನ. ಈ ಗ್ರಹಗತಿಯಿರುವ ಜಾತಕದವರಿಗೆ ತಾಳ್ಮೆ, ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಸ್ವಭಾವವಿರುತ್ತದೆ. ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಸಮಾಲೋಕರಾಗಿ, ಆಹಾರ ಸಾಮಗ್ರಿಗಳು, ನೀರಾವರಿ ಸಾಮಗ್ರಿಗಳಿಗೆ ಸಂಬಂಧಿಸಿದ ಕೆಲಸಗಳಲ್ಲಿ ಇವರು ಯಶಸ್ಸು ಪಡೆಯುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ

ಮನೆಯಲ್ಲಿ ಶಂಖ ಊದುತ್ತಿದ್ದರೆ ತಿಳಿದುಕೊಳ್ಳಬೇಕಾದ ಅಂಶಗಳು

ಶನಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಶುಕ್ರವಾರ ಈ ವಸ್ತುಗಳನ್ನು ಮನೆಗೆ ತರಬೇಡಿ

ಮುಂದಿನ ಸುದ್ದಿ
Show comments