ಮಂಗಳ ಅಧಿಪತಿಯಾಗಿರುವ ಜಾತಕದ ವ್ಯಕ್ತಿಯ ಭವಿಷ್ಯ ಹೇಗಿರುತ್ತದೆ?

Webdunia
ಮಂಗಳವಾರ, 24 ನವೆಂಬರ್ 2020 (09:04 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ. ಮಂಗಳನ ಪ್ರಭಾವ ಜಾತಕದಲ್ಲಿ ಹೆಚ್ಚಿದ್ದರೆ ಏನು ಪರಿಣಾಮ ಎಂದು ನೋಡೋಣ.

 
ಈ ಜಾತಕದವರು ಸ್ವಭಾವತಃ ಹೋರಾಟಗಾರರು, ತಮ್ಮ ಬಗ್ಗೆ ಆತ್ಮವಿಶ್ವಾಸವುಳ್ಳವರು ಆಗಿರುತ್ತಾರೆ. ಇವರು ಧೈರ್ಯವಂತರು, ಇತರರ ಮೇಲೆ ಪ್ರಭಾವ ಬೀರುವ ಶಕ್ತಿವಂತರು. ಈ ರಾಶಿಯವರು ದಂತ ವೈದ್ಯಕೀಯ, ಅಡುಗೆ, ಚಿನ್ನದ ವ್ಯವಹಾರ ಮುಂತಾದ ವ್ಯವಹಾರಗಳಲ್ಲಿ ಯಶಸ್ಸು ಕಾಣುವರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಅಭಿವೃದ್ಧಿಗಾಗಿ ಲಕ್ಷ್ಮೀ ದೇವಿಯ ಈ ಮಂತ್ರ ಪಠಿಸಿ

ಮುಂದಿನ ಸುದ್ದಿ
Show comments