ಶಕ್ರ ಅಧಿಪತಿಯಾಗಿರುವ ಜಾತಕದ ವ್ಯಕ್ತಿಯ ಭವಿಷ್ಯ ಹೇಗಿರುತ್ತದೆ?

Webdunia
ಶುಕ್ರವಾರ, 27 ನವೆಂಬರ್ 2020 (08:48 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ. ಶುಕ್ರ ಪ್ರಭಾವ ಜಾತಕದಲ್ಲಿ ಹೆಚ್ಚಿದ್ದರೆ ಏನು ಪರಿಣಾಮ ಎಂದು ನೋಡೋಣ.


ಶುಕ್ರ ದೆಸೆ ಎಂದು ಹೆಸರೇ ಕೇಳಿದ್ದೀರಲ್ಲಾ? ಅದೇ ರೀತಿ ಇವರು ಜೀವನದಲ್ಲಿ ಅತ್ಯಂತ ಸಂತೋಷದಿಂದಿರುತ್ತಾರೆ. ಎಲ್ಲರ ಮಧ್ಯೆ ಗುರುತಿಸುವ, ಎಲ್ಲರಿಗೂ ಬೇಕಾದ ವ್ಯಕ್ತಿಗಳಾಗಿರುತ್ತಾರೆ.  ಫ್ಯಾಶನ್ ಡಿಸೈನ್, ಫೋಟೋಗ್ರಫಿ, ಇಂಟೀರಿಯರ್ ಡೆಕೋರೇಷನ್, ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಎಲ್ಲಾ ರೀತಿಯ ಗ್ರಹ ದೋಷಗಳಿಗೆ ಈ ಮಂತ್ರ ಪರಿಹಾರ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments