ರಾಹು ಕೇತು ಅಧಿಪತಿಯಾಗಿರುವ ಜಾತಕದ ವ್ಯಕ್ತಿಯ ಭವಿಷ್ಯ ಹೇಗಿರುತ್ತದೆ?

Webdunia
ಭಾನುವಾರ, 29 ನವೆಂಬರ್ 2020 (08:19 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ. ರಾಹು ಕೇತುವಿನ ಪ್ರಭಾವ ಜಾತಕದಲ್ಲಿ ಹೆಚ್ಚಿದ್ದರೆ ಏನು ಪರಿಣಾಮ ಎಂದು ನೋಡೋಣ.


ರಾಹು ಕೇತುಗಳ ಪ್ರಭಾವದಿಂದ ಒಬ್ಬ ವ್ಯಕ್ತಿ ತಾಂತ್ರಿಕ ಕ್ಷೇತ್ರದಲ್ಲಿ ಹೆಸರು ಮಾಡುವ ಯೋಗ ಪಡೆಯುತ್ತಾನೆ. ಅಷ್ಟೇ ಅಲ್ಲ, ಈ ಗ್ರಹಗಳ ಪ್ರಭಾವದಿಂದ ಆಂತರಿಕವಾಗಿ ಒಬ್ಬ ವ್ಯಕ್ತಿ ಗಟ್ಟಿಯಾಗಿರುತ್ತಾನೆ. ಇವರು ತಾಂತ್ರಿಕ ಕ್ಷೇತ್ರ, ಔಷಧಕ್ಕೆ ಸಂಬಂಧಿಸಿದ ಕ್ಷೇತ್ರವಲ್ಲದೆ, ಒಬ್ಬ ಯೋಗಿ, ಸನ್ಯಾಸಿಯಾಗಿಯೂ ಹೆಸರು ಮಾಡಬಲ್ಲರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments