ರವಿ ಗ್ರಹದ ಪ್ರಭಾವ ಕಡಿಮೆಯಾಗಲು ಏನು ಮಾಡಬೇಕು?

Webdunia
ಗುರುವಾರ, 11 ಏಪ್ರಿಲ್ 2019 (07:51 IST)
ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.


ರವಿಯ ಅನುಗ್ರಹ: ಬೆಳಗಿನ ಜಾವ ಬೇಗನೇ ಎದ್ದು ಶುಚಿರ್ಭೂತನಾಗಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳಾಗುತ್ತವೆ. ಸೂರ್ಯ ಕಿರಣದಲ್ಲಿರುವ ಡಿ ಮತ್ತು ಇ ಪೋಷಕಾಂಶದಿಂದಾಗಿ ಚರ್ಮವು ಕಾಂತಿಯುತವಾಗುತ್ತದೆ. ದಿನವಿಡೀ ಮನಸ್ಸೂ ಉಲ್ಲಾಸವಾಗಿರುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments