ಕುಜ ಗ್ರಹದ ಪ್ರಭಾವ ಕಡಿಮೆಯಾಗಲು ಏನು ಮಾಡಬೇಕು?

Webdunia
ಶನಿವಾರ, 13 ಏಪ್ರಿಲ್ 2019 (08:43 IST)
ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.


ಕುಜನ ಅನುಗ್ರಹ: ರಕ್ತಕಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣಕ್ಕೆ ಅನ್ನಂ ಬ್ರಹ್ಮ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವ್ಯರ್ಥ ಮಾಡಬಾರದು. ನಿಯಮಿತವಾಗಿ ರಕ್ತದಾನ ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಿದರೆ ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments