ಬುಧ ಗ್ರಹದ ಪ್ರಭಾವ ಕಡಿಮೆಯಾಗಲು ಏನು ಮಾಡಬೇಕು?

Webdunia
ಸೋಮವಾರ, 15 ಏಪ್ರಿಲ್ 2019 (07:03 IST)
ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.


ಬುಧನ ಅನುಗ್ರಹ: ಬುಧ ಬುದ್ಧಿಕಾರಕ. ಬುದ್ಧಿ ಹೀನನಾದರೆ ಮಾಡುವ ಕೆಲಸದಲ್ಲೂ ತೊಂದರೆ ಉಂಟಾಗುತ್ತದೆ. ಹಾಗಾಗಿ ಆಡುವ ಮಾತಿನಲ್ಲಿ ಮಾಡುವ ಕೆಲಸದಲ್ಲಿ ವಿವೇಕವಿಟ್ಟುಕೊಂಡು ನಡೆಯಬೇಕು. ಆಚಾರ ವಿಚಾರಗಳಲ್ಲಿ ಸಭ್ಯತೆ ಬೆಳೆಸಿಕೊಳ್ಳಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ

ಭಯವಾದಾಗ ಹೇಳಬೇಕಾದ ಮಂತ್ರ ಯಾವುದು

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಮುಂದಿನ ಸುದ್ದಿ
Show comments