Publish Date: Tue, 16 Apr 2019 (06:56 IST)
Updated Date: Tue, 16 Apr 2019 (06:58 IST)
ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.
ಗುರುವಿನ ಅನುಗ್ರಹ: ಗುರು ಸಕಲ ದೋಷ ನಿವಾರಕ. ಮಾರ್ಗಸೂಚಕ. ನಮ್ಮಲ್ಲೊಂದು ಲೋಕೋಕ್ತಿಯಿದೆ. ಕೋಶ ಓದ ಬೇಕು, ಲೋಕ ಸುತ್ತಬೇಕು ಅಂತ. ಅರಿವೇ ಗುರು ಎನ್ನುವಂತೆ ಸುತ್ತಣ ಪರಿಸರವನ್ನು ನೋಡಿ ಕಲಿಯಬೇಕು. ಗಿಡ ಮರಗಳಿಗೆ ನೀರೆರೆಯುವ ಮೂಲಕ ಅವುಗಳನ್ನು ಪೋಷಿಸಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ