Publish Date: Fri, 19 Apr 2019 (05:51 IST)
Updated Date: Fri, 19 Apr 2019 (05:53 IST)
ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.
ರಾಹುವಿನ ಅನುಗ್ರಹ: ಹೊರಗಿನ ಪಾಪ ಮನೆಯೊಳಗೆ ಎನ್ನುವ ಮಾತಿನಂತೆ ಹೊರಗಿನಿಂದ ಮನೆಯೊಳಗೆ ಪ್ರವೇಶಿಸದ ಕೂಡಲೇ ಕೈ ಕಾಲುಗಳನ್ನು ತೊಳೆದುಕೊಳ್ಳಿ. ಮೂತ್ರ ಅಥವಾ ಮಲವಿಸರ್ಜನೆಯ ನಂತರ ಶುದ್ಧಾಚಮನ ಮಾಡಿ. ಕೈ ಕಾಲುಗಳನ್ನು ತೊಳದುಕೊಂಡರೆ ಉತ್ತಮ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ